ಕೋವಿಡ್ ಸೆಂಟರ್ ಗೆ ಭೇಟಿ ನೀಡಿದ ಶಾಸಕರು…!!!

ಇಂದು ಚಳ್ಳಕೆರೆ ನಗರದ ತಾಲ್ಲೊಕು ಆಸ್ಪತ್ರೆಯಲ್ಲಿನ ಕೋವಿಡ್ ಸೆಂಟರ್ ಗೆ ಭೇಟಿ ನೀಡಿದ ಶಾಸಕರು ಆಸ್ಪತ್ರೆಯ ಕೋವಿಡ್ ನಿರ್ವಹಣೆ ಕುರಿತಂತೆ ಮಾಹಿತಿ ಪಡೆದೆ‌ನು.

ಈ ಸಮಯದಲ್ಲಿ ಪ್ರಕಾಶ್ ಸ್ಪಾಂಜ್ ಅಂಡ್ ಐರನ್ ಕಂಪನಿಯವರು 78 ಆಕ್ಸಿಜನ್ ಬೇಡ್ ಮತ್ತು 5 ಐಸಿಯು ಬೆಡ್ ಗಳನ್ನು ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದು, ಬೇಡ್ ಗಳ ನಿರ್ಮಾಣಕ್ಕೆ ಒಪ್ಪಿಗೆ ಪತ್ರವನ್ನ ನೀಡಲಾಯಿತು.

ಈ ಸಮಯದಲ್ಲಿ ಪ್ರಕಾಶ್ ಸ್ಪಾಂಜ ಅಂಡ್ ಐರನ್ ಕಂಪನಿ ಮಾಲೀಕರಾದ ರುದ್ರಪ್ಪ ತಹಶಿಲ್ದಾರ್ ಮಲ್ಲಿಕಾರ್ಜುನ್, ಟಿಎಚ್ಒ ಪ್ರೇಮ ಸುಧಾ, ಮುಖ್ಯ ವೈದ್ಯಾಧಿಕಾರಿಗಳಾದ ವೆಂಕಟೇಶ್, ನಗರಸಭಾ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend