;

ಪೆಟ್ರೋಲಿ, ಡೀಸೆಲ್‌ ಬೆಲೆ ಏರಿಕೆ 100 ರೂ ಗಡಿ ದಾಟಿದ್ದು; ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ.!!

ಚಿತ್ರದುರ್ಗ: ಮೊಳಕಾಲ್ಮೂರು (ಜೂ,11) ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲಿ, ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿದ್ದು 100 ರೂ ಗಡಿ ದಾಟಿದ್ದು, ಜನಸಾಮಾನ್ಯರಿಗೆ ತುಂಬಾ ಹೂರೆಯಾಗುತ್ತಿದ್ದು. ಅದರ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಚಿತ್ರದುರ್ಗ ಪೆಟ್ರೋಲ್ ಬಂಕ್ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಭಾಗವಸಿದ್ದರು, ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ
ಎಂ.ಕೆ.ತಾಜ್ ಪೀರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾದ ಹಾಲಸ್ವಾಮಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್, ವಿಧಾನ ಪರಿಷತ್ತಿನ ಸದಸ್ಯರಾದ
ರಘು ಆಚಾರ್, ರಾಜ್ಯ ಕಿಸಾನ್ ಘಟಕದ ರಾಜ್ಯಧ್ಯಕ್ಷರಾದ ಸಚಿನ್ ಮಿಘ, ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಶಾವಲಿ, ಜಿಲ್ಲಾ ಸಾಮಾಜಿಕ ಜಾಲತಾಣದ ಜಿಲ್ಲಾ ಅಧ್ಯಕ್ಷರಾದ ಸೈಯದ್ ಸಾಧಿಕ್(ವಸೀಮ್), ಜಿಲ್ಲಾ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;