ಕೊಪ್ಪಳ‌ದ ಶ್ರೀ ಗವಿ ಸಿದ್ದೇಶ್ವರ ಮಠಕ್ಕೆ ಇಂದು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ…!!!

ಕೊಪ್ಪಳ‌ದ ಶ್ರೀ ಗವಿ ಸಿದ್ದೇಶ್ವರ ಮಠಕ್ಕೆ ಇಂದು ಸಿದ್ದರಾಮಯ್ಯ ಅವರು ಭೇಟಿ ನೀಡಿ  ಶ್ರೀ ಅಭಿನವ ಗವಿ ಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವರಾಜ ತಂಗಡಗಿ, ಬಸವರಾಜ ರಾಯರೆಡ್ಡಿ, ಜಮೀರ್ ಅಹಮದ್ ಖಾನ್, ಅಮರೇಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ್, ಬೈರತಿ ಸುರೇಶ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ತರೀಕೆರೆ ಶ್ರೀನಿವಾಸ್ ಹಾಜರಿದ್ದರು.

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend