ಹುಲಿಕೆರೆ ಮಾರಿಕಾಂಬ ಸಮುದಾಯ ಭವನದಲ್ಲಿ ಕೋವಿಡ್ ಲಸಿಕೆಗೆ ಚಾಲನೆ…!!!

ಹುಲಿಕೆರೆ ಮಾರಿಕಾಂಬ ಸಮುದಾಯ ಭವನದಲ್ಲಿ ಕೋವಿಡ್ ಲಸಿಕೆಗೆ ಚಾಲನೆ.ಹುಲಿಕೆರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ.

ಸಮೀಪದ ಹುಲಿಕೆರೆ ಗ್ರಾಮದಲ್ಲಿ ಶುಕ್ರವಾರ 18ವರ್ಷದ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಗೆ ಚಾಲನೆ ನೀಡಲಾಯಿತು, ಇದೇ ಸಂದರ್ಭದಲ್ಲಿ ಹಿರೇಕುಂಬಳಗುಂಟೆ ಗ್ರಾಮ ಪಂಚಾಯತಿ ಅದ್ಯಕ್ಷ ರಮೇಶ್ ಗಿಡಕ್ಕೆ ನೀರು ಹಾಕುವುದರ ಮೂಲಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿ ಸರಕಾರ ವಿಶ್ವ ಯೋಗ ದಿನಾಚರಣೆಯ ದಿನದಂದು 18 ವರ್ಷ ಮೇಲ್ಪಟ್ಟವರಿಗೆ ಎಲ್ಲರಿಗೂ ಲಸಿಕೆ ಹಾಕಿಸಬೇಕು ಎನ್ನುವ ಉದ್ದೇಶದಿಂದ ಲಸಿಕಾ ಅಭಿಯಾಯನ ಪ್ರಾರಂಬಿಸಿದ್ದು 18ವರ್ಷ ಮೇಲ್ಪಟ್ಟವರು ಎಲ್ಲರೂ ಲಸಿಕೆ ಹಾರಿಸಿಕೊಂಡು ಕರೋನ ಬಾರದಂತೆ ತಡೆಯಬೇಕಿದೆ ಇದಕ್ಕೆ ಎಲ್ಲಾ ಸಾರ್ವಜನಿಕರ ಅಗತ್ಯ ಎಂದರು, ಕಾರ್ಯಕ್ರಮದಲ್ಲಿ ಪಿಡಿಒ ಬಸವರಾಜ್ ಹಾಗೂ ಗ್ರಾಪಂ ಸದಸ್ಯ, ಟಿ, ಗಿರೀಶ್ , ಶಿಕ್ಷಕ ಕುಬೇರಪ್ಪ, ಹಾಗೂ ಆರೋಗ್ಯ ಇಲಾಖೆಯ ಅನುಪಮ, ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಮ್ಮ, ಜಯ್ಯಮ್ಮ, ಬಸಮ್ಮ, ಆಶಾ ಕಾರ್ಯಕರ್ತೆಯರಾದ ಸುಜಾತ, ಮಂಜಮ್ಮ, ಗ್ರಾಮಸಹಾಯಕ ಕುಬೇರ. ನೀರಗಂಟಿಗಳಾದ ಶಶಿ. ದುರುಗೇಶ್. ಬೋರಯ್ಯ .ವೀರೇಶ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend