ಜರ್ಮಲಿ ಗ್ರಾಮ ಪಂಚಾಯಿತಿ ಹರವದಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಯಿತು…!!!

ಜರ್ಮಲಿ ಗ್ರಾಮ ಪಂಚಾಯಿತಿ ಹರವದಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಯಿತು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಜರ್ಮಲಿ ಗ್ರಾಮ ಪಂಚಾಯತಿಗೆ ಸೇರಿದ ಹರವದಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸುಮಾರು ತಿಂಗಳಗಳಿಂದ ಕೆಟ್ಟು ನಿಂತಿದ್ದು
ದಿನಾಂಕ 26. 6.2021 ರಂದು ದುರಸ್ತಿ ಗೊಳಿಸಲಾಯಿತು. ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಿದ್ದರಿಂದ ಹರವದಿ ಗ್ರಾಮದ ಸಾರ್ವಜನಿಕರು ಮುಖಂಡರು ಮಹಿಳೆಯರು ಸೇರಿದಂತೆ ದುರಸ್ತಿಗೊಳಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಧನ್ಯವಾದಗಳು ತಿಳಿಸಿದರು.
ಈ ಸಂದರ್ಭದಲ್ಲಿ
ಜರ್ಮಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಕೆ ಹಾಲಸ್ವಾಮಿ, ಸ್ಥಳೀಯ ಸದಸ್ಯರುಗಳಾದ ರಾಮಣ್ಣ ಸಣ್ಣ ವೀರಭದ್ರಪ್ಪ. ನೀರುಗಂಟಿ ಬಸವರಾಜ್ ಊರಿನ ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend