ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ…!!!

ಸಿಂಧನೂರು :01-07-2021ರಂದು ಕೆ.ಪಿ.ಸಿ.ಸಿ ಮಹಿಳಾ ಅಧ್ಯಕ್ಷರಾದ ಡಾ//ಪುಷ್ಪಾ ಅಮರನಾಥ ಅವರ ಆದೇಶದ ಮೇರೆಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ನಿರ್ಮಲ ಬೆಣ್ಣಿ ಅವರ ನೆತೃತ್ವದಲ್ಲಿ ಸಿಂಧನೂರು ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದ್ರಾಕ್ಷಾಯಣಿ ಬಸನಗೌಡ ಮಾಲಿ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಅಡಿಗೆ ಅನಿಲ,ದಿನಸಿ ಸಾಮಾನೂ, ಹಾಗೂ ಪೆಟ್ರೋಲ್, ಡೀಸೆಲ್, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಅನ್ನಪೂರ್ಣಮ್ಮ ಹಿರೇಮಠ, ಲಕ್ಷ್ಮಿ ದೇವಿ,ಪದಾಧಿಕಾರಿಗಳಾದ ಇಂದುಮತಿ, ಜಯಶ್ರೀ, ಈರಮ್ಮ, ಸುಜಾತ ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend