ನಿಧನ ವಾರ್ತೆ: ಗಂಗಾಧರ್ ಶಿಕ್ಷಕರು; ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರು.!

ನಿಧಾನ ವಾರ್ತೆ;

ವಿಜಯನಗರ: ಕೂಡ್ಲಿಗಿ ಜು.17: ತಾಲೂಕಿನ
ಕಾನಹೊಸಹಳ್ಳಿ ಗ್ರಾಮದ ನಿವಾಸಿ ಹಾಗೂ ಶಿಕ್ಷಕರಾದ ಗಂಗಾಧರ (50) ಅವರು ಅನಾರೋಗ್ಯದ ಹಿನ್ನೆಲೆ ಇಂದು ಬೆಳಗ್ಗೆ ನಾಲ್ಕು ಗಂಟೆಗೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಕಾನಹೊಸಹಳ್ಳಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಹೆಂಡತಿ ಮತ್ತು ನಾಲ್ಕು ಜನ ಪುತ್ರಿಯರನ್ನು, ಅಪಾರ ಬಂಧುಮಿತ್ರರನ್ನು ಬಿಟ್ಟು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಶನಿವಾರ ಮಧ್ಯಾಹ್ನ ಕಾನಹೊಸಹಳ್ಳಿಯ ದಲಿತ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ..

ವರದಿ. ವಿರೇಶ್, ಕೆ, ಎಸ್.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend