;

ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಹಳ್ಳಿ ಗರ್ಭಿಣಿಯರಿಗೆ ಕೊರೋನಾ ಲಸಿಕೆ…!!!

ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಹಳ್ಳಿ ಗರ್ಭಿಣಿಯರಿಗೆ ಕೊರೋನಾ ಲಸಿಕೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಕೋವಿಡ್ ಲಸಿಕೆ ಹಾಕುವ ಅಭಿಮಾನ ಕಾರ್ಯಕ್ರಮ ಜರುಗಿತು.
ಹೊಸಹಳ್ಳಿ. ಎಸ್ ಇಮಡಾಪುರ. ಜುಟ್ಟಲಿಂಗನಹಟ್ಟಿ. ಗ್ರಾಮಗಳು ಸೇರಿದಂತೆ ಸುಮಾರು 40ರಿಂದ 50 ಜನ ಗರ್ಭಿಣಿಯರಿಗೆ ಲಸಿಕೆ ಹಾಕಲಾಯಿತು.
ಲಸಿಕೆ ಪಡೆದ ಅನುಷಾ ಮತ್ತು ಪೂಜಾ ಮಾತನಾಡಿ ಕೋವಿಡ್ ಲಸಿಕೆ ಹಾಕಿಸಿ ಕೊಳ್ಳವುದರಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ.ಎಲ್ಲರೂ ಧೈರ್ಯ ದಿಂದ ಕೋವಿಡ್ ಲಸಿಕೆಯನ್ನು ಹಾಕಿಸಿ ಕೊಳ್ಳಲುವಂತೆ ಗರ್ಭಿಣಿ ಸ್ತ್ರೀಯರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಭಾರತಿ.ರಾಘವೇಂದ್ರ ರೆಡ್ಡಿ. ಸವಿತಾ.ಲತಾ. ಆಶಾ ಕಾರ್ಯಕರ್ತೆಯರಾದ ಶಶಿಧರ.ಮಂಗಳ.ಪುಷ್ಪಾ.ಕವಿತಾ.ಮಂಜುಳ. ಮಂಜಮ್ಮ. ಸೇರಿದಂತೆ ಗರ್ಭಿಣಿ ಸ್ತ್ರೀಯರು ಮತ್ತು ಆರೋಗ್ಯ ಸಿಬ್ಬಂದಿ ಇತರರು ಇದ್ದರು.

ವರದಿ ಕೆ.ಎಸ್ ವೀರೇಶ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;