;

ಕರ್ನಾಟಕ ರಾಜ್ಯಕ್ಕೆ ನೂತನ 30ನೇ ನಾಯಕ…!!!   

ಕರ್ನಾಟಕ ರಾಜ್ಯಕ್ಕೆ ನೂತನ ನಾಯಕ.

ಕರ್ನಾಟಕ ರಾಜ್ಯಕ್ಕೆ ನೂತನ ನಾಯಕನ ಆಯ್ಕೆಯಾಗಿದ್ದು ರಾಜ್ಯ ಶಾಸಕಾಂಗ ಸಭೆಯಲ್ಲಿ  ಅತ್ಯಂತ ಕುತೂಹಲಕಾರಿ ಸುದ್ದಿಯೊಂದು ಹೊರ ಬಂದಿದ್ದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ .ಉತ್ತರ ಕರ್ನಾಟಕ ಭಾಗದ ಬಸವರಾಜ ಬೊಮ್ಮಾಯಿಯವರಿಗೆ ನೂತನ ಮುಖ್ಯಮಂತ್ರಿ ಸ್ಥಾನವನ್ನು ಯಡಿಯೂರಪ್ಪರವರು ಹಸ್ತಾಂತರ ಮಾಡಿದರು.ಬಸವರಾಜ್ ಬೊಮ್ಮಾಯಿ ಮತ್ತು ಅರವಿಂದ ಬೆಲ್ಲದ ರವರ ನಡುವೆ ತೀವ್ರವಾದ ಪೈಪೋಟಿ ಏರ್ಪಟ್ಟಿದ್ದು ಕೊನೆಯ ಗಳಿಗೆಯಲ್ಲಿ ಹೈಕಮಾಂಡ್ ಬಸವರಾಜ್ ಬೊಮ್ಮಾಯಿರವರ ಹೆಸರನ್ನು  ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯವರಿಗೆ ಎಚ್ಚರಿಕೆ ವಾರಪತ್ರಿಕೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ…

ವರದಿ.ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;