;

ಕೋನಸಾಗರ: ಎಸ್.ಡಿ.ಎಂ.ಸಿ 3ನೇ ಬಾರಿಗೆ ಅಧ್ಯಕ್ಷರಾದ ಗ್ರಾ.ಪಂ ಉಪಾಧ್ಯಕ್ಷ ಪಾಲಯ್ಯ ಆಯ್ಕೆ.!

ಚಿತ್ರದುರ್ಗ: (ಅ,4) ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ಅವಧಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಶ್ರೀ ಪಿ ಪಾಲಯ್ಯ ನವರನ್ನು ಉಪಾಧ್ಯಕ್ಷರನ್ನಾಗಿ, ಶ್ರೀಮತಿ ಜಯಲಕ್ಷ್ಮಿ ರವರನ್ನು ಅವಿರೋಧವಾಗಿ ಆಯ್ಕಮಾಡಲಾಯಿತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಂಗಮ್ಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಸ್ ಬಾಂಡ್ರಾವಪ್ಪ, ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಯುತ ಕರಿಬಸಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ ಎಂ ಮಲ್ಲಿಕಾರ್ಜುನ, ಪಿ ರಾಮಮೂರ್ತಿ, ಸಿಟಿ ತಿಪ್ಪೇಸ್ವಾಮಿ, ಗ್ರಾಮದ ಮುಖಂಡರಾದ ರಾಮಾಂಜನೇಯ ಪಿ, ನಾಗೇಂದ್ರಪ್ಪ ಈ, ಗುರುಸ್ವಾಮಿ ಪಿ, ಶಿವಣ್ಣ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರಾದ ಓಬಣ್ಣ ಹಾಗೂ ಸರ್ವ ಸದಸ್ಯರು ಹಾಜರಿದ್ದರು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;