ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಂಪುರ ಪಿಎಸ್‌ಐ ಗಾದಿಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

ವರದಿ.ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
