;

ಮೊಳಕಾಲ್ಮೂರು: ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಪೂರ್ವಭಾವಿ ಸಭೆ.!

ಚಿತ್ರದುರ್ಗ ಜಿಲ್ಲಾ ಮೊಳಕಾಲ್ಮುರು ಪಟ್ಟಣದ ಅಂಬೇಡ್ಕರ್ ಕಾಲೋನಿಯ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಅಗಸ್ಟ್-18 ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ನಮ್ಮ ಹೆಮ್ಮೆಯ ಲೋಕಸಭಾ ಸದಸ್ಯರಾದ ಮಾಸ್ ಲೀಡರ್ ಹಾಗೂ ದಕ್ಷಿಣ ಭಾರತದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಕೇಂದ್ರ ಸಚಿವರಾಗಿ ಆಯ್ಕೆಯಾಗಿ ಮೊದಲ ಬಾರಿ ತವರು ಜಿಲ್ಲೆ ಚಿತ್ರದುರ್ಗಕ್ಕೆ ಆಗಮಿಸುತ್ತಿರುವ ಶ್ರೀ ಎ. ನಾರಾಯಣಸ್ವಾಮಿ ಅವರಿಗೆ ಸ್ವಾಗತ ಕೋರುವ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ. ಈ ಸಂದರ್ಭದಲ್ಲಿ ಸಂಸದರ ಆಪ್ತ ಸಹಾಯಕರಾದ ಮೋಹನ್, ಚಳ್ಳಕೆರೆ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್, ಮೊಳಕಾಲ್ಮುರು ಮಂಡಲದ ಅಧ್ಯಕ್ಷರಾದ ಪಿಎಂ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಸಿದ್ದಾರ್ಥ್, ಹಿರಿಯ ಮುಖಂಡರಾದ ತಿಪ್ಪೇಸ್ವಾಮಿ, ಮಲ್ಲೇಶ್, ಪ್ರಧಾನ ಕಾರ್ಯದರ್ಶಿಯಾದ ಬಲರಾಮ, ಉಪಾಧ್ಯಕ್ಷರಾದ ಚಂದ್ರಣ್ಣ, ಶ್ರೀನಿವಾಸಮೂರ್ತಿ ಕೋನಸಾಗರ ಶಿವು, ತಿಪ್ಪೇಸ್ವಾಮಿ, ಸಿದ್ದಣ್ಣ, ದೇವಸಮುದ್ರ ಅಂಜಿನಪ್ಪ,ರುದ್ರೇಶ್, ಚೆಲುವರಾಜ್, ಬಸವರಾಜ್, ಇನ್ನೂ ಸಮುದಾಯದ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು….

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;