;

ಕೋವಿಡ್ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ‌ ಮೂರನೇ ಸ್ಥಾನ…!!!

ಕೋವಿಡ್ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ‌ ಮೂರನೇ ಸ್ಥಾನ

ಕರ್ನಾಟಕ 4 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ಪೂರೈಸಿದ್ದು ಕೊರೊನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ತರ ಮೈಲಿಗಲ್ಲು ಸಾಧಿಸಿದೆ.

ರಾಜ್ಯದ ಒಟ್ಟು ಕೋವಿಡ್ ಪರೀಕ್ಷೆಗಳ ಪೈಕಿ ಶೇ.80% ಕ್ಕಿಂತ ಹೆಚ್ಚು ಆರ್ ಟಿ-ಪಿಸಿಆರ್ ಆಗಿದ್ದು, ಕರ್ನಾಟಕ ಇಡೀ ದೇಶದಲ್ಲೇ ಅತೀ ಹೆಚ್ಚು ಪರೀಕ್ಷೆಗಳು ನಡೆಸಿರುವ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಎಂದು ಅರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡರು.

ವರದಿ: ಅಜಯ.ಚ
ಹುಗಲೂರು
ಹೂವಿನ ಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;