;

ಹೂಡೇಂ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ನಮ್ಮ ನಡೆ ಸ್ವಚ್ಚತೆಯ ಕಡೆ.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದ ಶ್ರೀ ಕಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು (ಅಗಸ್ಟ್-14) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ನಮ್ಮ ನಡೆ ಸ್ವಚ್ಚತೆಯ ಕಡೆ, ದೇವಸ್ಥಾನದ ಸುತ್ತಲೂ ಬೀದಿಬದಿಯಲ್ಲಿ ಕಸವನ್ನು ಸ್ವಚ್ಛತೆ ಗೊಳಿಸಿದರು. ಕಾರ್ಯಕ್ರಮವನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಟಿ ಲಕ್ಷ್ಮೀದೇವಿ ಸೇವಾ ಪ್ರತಿನಿಧಿ, ಜಯಮಾಲಾ, ನಾಗರತ್ನ, ಸುವರ್ಣಮ್ಮಲ ಜಯಮ್ಮ, ಮಂಜಮ್ಮ, ಸೇರಿದಂತೆ ಸಂಘದ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;