ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ಪಟಣ್ಣದಲ್ಲಿ ಇಂದು (ಅಗಸ್ಟ್-15) ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮೊಳಕಾಲ್ಮೂರು ಮಂಡಲ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಗಾರರಾದ ರಾಮಾಂಜಿನಪ್ಪ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷರು ಸರ್ವಮಂಗಳ ಚಂದ್ರಶೇಖರ್, ತಾಲೂಕು ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಶುಭ, ಪಟ್ಟಣ ಪಂಚಾಯತಿ ಸದಸ್ಯರು ಲೀಲಾವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ, ಮಹಿಳಾ ಮೋರ್ಚಾ ಉಪಾಧ್ಯಕ್ಷ ಸ್ನೇಹ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ರೇಣುಕಾ, ಪಟ್ಟಣ ಪಂಚಾಯಿತಿ ಸದಸ್ಯ ಲಕ್ಷ್ಮೀದೇವಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಈರಮ್ಮ, ಪಾಲಮ್ಮ, ಸಾಯಿದ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…

ವರದಿ.ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
