;

ಚಿಕ್ಕಜೋಗಿಹಳ್ಳಿ: ಅಂಚೆ ಕಚೇರಿಯಲ್ಲಿ ಸರಳ ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ.!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಅಂಚೆ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಸಂಭ್ರಮದಿಂದ ಆಚರಿಸಲಾಯಿತು. ಅಂಚೆ ಪಾಲಕರಾದ ಶ್ರೀ. ಯಶವಂತ್ ಅವರಿಂದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು ಸುಮಾರು 100 ರಿಂದ 150 ವರ್ಷಗಳ ಕಾಲ ಸುಧಿರ್ಘ ಹೋರಾಟದ ಮೂಲಕ ಅನೇಕ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ಮಹನಿಯರನ್ನು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;