;

ಮೊಳಕಾಲ್ಮೂರು :ಮೋಹರಂ ಹಬ್ಬದ ಪ್ರಯುಕ್ತ ಸಂಭ್ರಮಾಚರಣೆ.!

ಚಿತ್ರದುರ್ಗ ಜಿಲ್ಲೆಯ (ಅಗಸ್ಟ್-19) ಇಂದು ಮೊಳಕಾಲ್ಮೂರು ತಾಲ್ಲೂಕಿನ ಕೋನಾಪುರ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಒಂಬತ್ತು ದಿನಗಳ ಕಾಲ ದಿನನಿತ್ಯ ಸಂಜೆ ದೇವಸ್ಥಾನದ ಮುಂಭಾಗದಲ್ಲಿ ಕುಣಿಯುತ್ತಾರೆ. ಹಿಂದು ಮತ್ತು ಮುಸ್ಲಿಂ ಎರಡು ಧರ್ಮಗಳು ಸೇರಿ ಜಾತಿ ಭೇದವನ್ನು ಮರೆತು ಮಾನವರೆಲ್ಲರು ಒಂದೆ ಎಂಬ ಮನೋಬಾವುಳ್ಳ ಹಬ್ಬವಾಗಿದ್ದು, ಹಿಂದು ಮತ್ತು ಮುಸ್ಲಿಂ ಬಾಯ್ ಬಾಯ್ ಎಂದು ವಿಜೃಬನೆಯಿಂದ ಮೊಹರಂ ಹಬ್ಬವನ್ನು ಅಚ್ಚರಿಸಲಾಯಿತು. ಇದು ಹಿಂದಿನ ಕಾಲದಿಂದಲೂ ಬಂದಿರುವಂತಹ ಸಂಪ್ರದಾಯವಾಗಿದೆ ಒಂಬತ್ತನೇ ದಿನದಂದು ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ ಹಾಗೂ ಮನೆಗಳಲ್ಲಿ ವಿಶೇಷ ಪೂಜೆ ಪುರಸ್ಕಾರದಿಂದ ದೇವರಿಗೆ ಹರಕೆಗಳನ್ನು ಒಪ್ಪಿಸಿ ದೇವರ ಆಶೀರ್ವಾದವನ್ನು ಪಡೆಯುತ್ತಾರೆ…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;