;

ಕೂಡ್ಲಿಗಿ ಪಟ್ಟಣದ ‘ರಾಮನಗರ ಪ್ರೀಮಿಯರ್ ಲೀಗ್’ ಶುಭ ಹಾರೈಸಿದ ಪ.ಪಂ ಸದಸ್ಯರಾದ ಸೈಯದ್ ಶುಕೂರ್.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಅಗಸ್ಟ್-24 ಇಂದು ಸೊಲ್ಲಮ್ಮನ ದೇವಸ್ಥಾನ ಹತ್ತಿರ ‘ರಾಮನಗರ ಪ್ರೀಮಿಯರ್ ಲೀಗ್’ ಕ್ರಿಕೆಟ್ ಟೂರ್ನಮೆಂಟ್ 5ನೇ ಬಾರಿಗೆ ಚಾಲನೆ. ಈ ಒಂದು ಕಾರ್ಯಕ್ರಮಕ್ಕೆ ಪ.ಪಂ ಸದಸ್ಯರಾದ ಸೈಯದ್ ಶುಕೂರ್ ಅವರು ಸ್ನೇಹಿತರ ಜೊತೆ ಉದ್ಘಾಟನೆ ಮಾಡಿ ಮಾತನಾಡಿದರು, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು. ಕ್ರೀಡಾಪಟುಗಳ ಉತ್ತೇಜನ ಅವಶ್ಯಕ ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಯುವಕರು ಕ್ರಿಕೆಟ್ ಆಟದಲ್ಲಿ ಬಹಳ ಆಸಕ್ತಿಯನ್ನು ತೋರುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು, ಇಂತಹ ಯುವಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾವಂತ ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಚಂದ್ರು, ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷ ರಾದ ಸುರೇಶ್, ಸಹೋದರ ರಾದ ಅಜಯ್, ರಮೇಶ್‌, ಮುಜ್ಜು, ಗುರಿಕರ್ ರಾಘವೇಂದ್ರ, ಲಿಂಗರಾಜ್, ಉಗ್ರಂ ಕಿಟ್ಟಿ, ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;