;

ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!!!!!?

ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!!!!!?

ಬೆಳಗಾವಿ: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮವೊಂದರ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತ್ರಸ್ತ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ಈ ಘಟನೆ 20 ದಿನಗಳ ಹಿಂದೆ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ದೂರು ದಾಖಲಾಗಿ ಕೇವಲ 10 ಗಂಟೆಗಳೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ…

ವರದಿ. ಮಹಾಲಿಂಗ ಗಗ್ಗರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;