;

ಚನ್ನಗಿರಿ ತಾಲ್ಲೂಕಿನ ಬಿಜೆಪಿ ಕಚೇರಿಯಲ್ಲಿ ಎಸ್ಸಿ ಮೋರ್ಚಾ ಮಂಡಲದ ಕಾರ್ಯಕಾರಿಣಿ ಸಭೆ…!!!

ದಿನಾಂಕ 29 /08/ 21 ರಂದು ಚನ್ನಗಿರಿ ತಾಲ್ಲೂಕಿನ ಬಿಜೆಪಿ ಕಚೇರಿಯಲ್ಲಿ ಎಸ್ಸಿ ಮೋರ್ಚಾ ಮಂಡಲದ ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಶಾಸಕರು ಹಾಗೂ ಕೆಎಸ್ ಡಿ ಎಲ್ ಅಧ್ಯಕ್ಷರಾದ ಶ್ರೀಯುತ ಮಾಡಳ್ ವಿರುಪಾಕ್ಷಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಮೋರ್ಚಾದ ಎಲ್ಲಾ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು ಕೇಂದ್ರದಲ್ಲಿ ಬಿಜೆಪಿ ಇರುವವರೆಗೂ ಮೀಸಲಾತಿ ತೆಗೆಯುವುದಿಲ್ಲ ಎಂದು ವ್ಯಕ್ತಪಡಿಸಿದರು
ಮುಖ್ಯ ಅತಿಥಿಗಳಾಗಿ ತಾಲೂಕು ಎಸ್ಸಿ.ಮೋರ್ಚಾ ಅಧ್ಯಕ್ಷ ಶ್ರೀಲಕ್ಷ್ಮಣ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಶ್ರೀಅರವಿಂದ್ ಬಾಬು, ತಾ.ಪಂ ಮಾಜಿ ಉಪಾಧ್ಯಕ್ಷರಾದ ಶ್ರೀ ಹಾಲೇಶ್ ನಾಯ್ಕ್, ಗ್ರಾಪಂ ಸದಸ್ಯರು ಚನ್ನಗಿರಿ ತಾಲೂಕು ಪಂಚಾಯಿತಿ ಸದಸ್ಯರ ಒಕ್ಕೂಟದ ತಾಲ್ಲೂಕು ಸಂಚಾಲಕರಾದ ಶ್ರೀಕೆ.ಸಿ. ಕೆಂಚಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಶ್ಷರು ಶ್ರೀ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಶ್ರೀ ಮಲ್ಲಿಕಾರ್ಜುನ್, ಶ್ರೀಅಣ್ಣಪ್ಪ, ಉಚ್ಚಂಗಿ ಶ್ರೀಪ್ರಸಾದ್, ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಶ್ರೀನಾಗರಾಜ ನಾಯ್ಕ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು..

ವರದಿಗಾರರು ಲಿಂಗರಾಜ್ ಚನ್ನಗಿರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;