ಜಿಲ್ಲಾಧ್ಯಕ್ಷರಾಗಿ ಸಲೀಮ್ ಅಳವಂಡಿ ಆಯ್ಕೆ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಅವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಅಧ್ಯಕ್ಷರಾದ ಸೈಯದ್ ಮಹಮ್ಮದ್ ಅವರು ಆದೇಶಿಸಿದ್ದಾರೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶಿವರಾಜ್ ತಂಗಡಗಿ ಅವರು ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಅವರ ಶಿಫಾರಸಿನ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ..!!

✍️ವರದಿ:ದಾವಲ್ ಮಲ್ಲಿಕ್ ಹೋಸಮನಿ ಕೊಪ್ಪಳ ಗ್ರಾಮೀಣ ಎಚ್ಚರಿಕೆ ಕನ್ನಡ ನ್ಯೂಸ್ 24×7 ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
