ಕೊರೋನಾ ಲಸಿಕಾ ಅಭಿಯಾನ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…!!!

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಚಿಲುಮೆ ಅಭಿಯಾನ ದಡಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನ ಲಸಿಕೆ ಹಾಕುವ ಕಾರ್ಯಕ್ರಮ ನಡೆಯುತ್ತಿದೆ ಇದರ ಪ್ರಯುಕ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ತೆರಳಿ ಜನರಿಗೆ ಲಸಿಕೆಯ ಉಪಯೋಗದ ಬಗ್ಗೆ ಮಾಹಿತಿ ನೀಡಿ ಜನರ ಮನವೊಲಿಸಿ ಲಸಿಕೆ ಹಾಕುವುದರ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ, ಆರೋಗ್ಯ ಇಲಾಖೆಯ ಈ ಕಾರ್ಯಕ್ಕೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದಾರೆ….

ವರದಿ: ಶರಣುಗೌಡ ಪಾಟೀಲ್ ಕೊಪ್ಪಳ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend