ಹೂವಿನ ಹಡಗಲಿ ತಾಲೂಕಿನಲ್ಲಿ ಜನರು ಕರೋನ ಭಯವಿಲ್ಲದೆ ಮಾಸ್ಕ್ ಧರಿಸದೇ ಸಾರ್ವಜನಿಕರು ಮೈ ಮರೆಯುತ್ತಿದ್ದಾರೆ. ಹಾಗಾಗಿ ಲಸಿಕಾ ಅಭಿಯಾನವನ್ನು ಹೂವಿನ ಹಡಗಲಿ ಪಟ್ಟಣ ಮತ್ತು ಇತರೆ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮಾನ್ಯ ತಹಶಿಲ್ದಾರು ತಿಳಿಸಿದ್ದಾರೆ…

ವರದಿ. ಅಜಯ್, ಚ, ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
