ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ, ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಶ್ರೀ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ.ಉಮೇಶ ಜಾಧವ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರುಗಳಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಯೋಜನೆ, ಕಾರ್ಯಕ್ರಮ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪತ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್,
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ, ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಿಮಿ ಮರಿಯಮ್ ಜಾರ್ಜ್ ಇದ್ದರು.

ವರದಿ. ಬಸವರಾಜ್ ಹಿರೇಮಠ್, ಕಲಬುರಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
