;

ಮತದಾರರ ಪಟ್ಟಿ ಪರಿಶೀಲನೆಗೆ ಅಧೀಕೃತ ಅಪ್ಲಿಕೇಷನ್ ಮತದಾರರ ಸಹಾಯವಾಣಿ…!!!

ಮತದಾರರ ಪಟ್ಟಿ ಪರಿಶೀಲನೆಗೆ ಅಧೀಕೃತ ಅಪ್ಲಿಕೇಷನ್ ಮತದಾರರ ಸಹಾಯವಾಣಿ

ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ ಅಧೀಕೃತ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಅಂದರೆ (Voter Helpline Mobile Application) ಪರಿಚಯಿಸಿದೆ. .
ಅರ್ಹ ಮತದಾರರ ಹೆಸರುಗಳನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲು, ಮರಣ ಹೊಂದಿದ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಡಿಮೆಗೊಳಿಸಲು, ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ತಿದ್ದಪಡಿಯಾಗಬೇಕಿದ್ದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ.
ಈ ಸಹಾಯವಾಣಿಯನ್ನು Google Play Store ನಲ್ಲಿ Voter Helpline ಎಂದು ನಮೂದಿಸಿ Download ಮಾಡಿಕೊಂಡು ನಂತರ ಮೊಬೈಲ್ ಸಂಖ್ಯೆಯನ್ನು ನಮೂದಿಸಿ Generate O.T.P ಮೇಲೆ Click ಮಾಡಿ ನಂತರ OTP ನಮೂದಿಸಿ Register ಮಾಡಿಕೊಳ್ಳಬಹುದಾಗಿದೆ…

 

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;