ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ದಲ್ಲಿ ನಿರ್ಮಾಣವಾಗಿರುವ ನೂತನ ಪುರಸಭೆ ಕಟ್ಟಡ ಮತ್ತು ಹೈಟೆಕ್ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಹಾಗೆಯೇ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಸಚಿವರಾದ ಉಮೇಶ್ ಕತ್ತಿ, ಬಿ.ಶ್ರೀರಾಮುಲು, ಬೈರತಿ ಬಸವರಾಜ, ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ,ಚಿಕ್ಕೋಡಿ ಸಂಸದರು ಅಣ್ಣಾ ಸಾಹೇಬ್ ಜೊಲ್ಲೆ ಶಾಸಕರಾದ ದುರ್ಯೋಧನ ಐಹೊಳೆ, ಹನಮಂತ ನಿರಾಣಿ, ಮಾಜಿ ಸಂಸದ ರಮೇಶ ಕತ್ತಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು..

ವರದಿ :-ಮಹಾಲಿಂಗ ಗಗ್ಗರಿ ಜಿಲ್ಲಾ ವರದಿಗಾರರು ಬೆಳಗಾವಿ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
