ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದಲ್ಲಿ ಇಂದು ಸಿ ಅರುಣ್ಕುಮಾರ್ ವಿಜಯನಗರ ಜಿಲ್ಲೆಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ನೇಮಿಸಲಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಶ್ರೀ.ಅರಬಿಂದ್ ಸಿಂಗ್ಜೀಯವರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ.ಡಿ.ಕೆ.ಶಿವಕುಮಾರ್ ಅನುಮೋದನೆಯ ಮೇರೆಗೆ ಶ್ರೀ ಅರುಣ್ಕುಮಾರ್ ಸಿ ಅವರನ್ನು ಜವಾಬ್ದಾರಿಯನ್ನು ವಹಿಸಿಕೊಂಡು, ತಮ್ಮ ಬ್ಲಾಕ್/ವಾರ್ಡನಲ್ಲಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಈ ನೇಮಕಾತಿಯು ಮುಂದಿನ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕರ ವಿಭಾಗದಿಂದ ನೇಮಕಾತಿ ಆದೇಶ ಪತ್ರ ನಿಡಲಾಯಿತು…

ವರದಿ. ಬಸಣ್ಣಿ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030