ಕೂಡ್ಲಿಗಿ:ವಿವಿದೆಡೆ ಶ್ರೀವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಶ್ರೀವಾಲ್ಮೀಕಿ ಮಹರ್ಷಿ ಜಯಂತಿ ಹಿನ್ನಲೆಯಲ್ಲಿ, ಶ್ರೀವಾಲ್ಮೀಕಿ ಮಹರ್ಷಿ ಭಾವಚಿತ್ರಕ್ಕೆ ಪೂಜೆಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ಪಟ್ಟಣದ ರಾಜೀವ ಗಾಂದಿನಗರದ ಸರ್ಕಾರಿ ಶಾಲೆಯಲ್ಲಿ ಎಸ್ಡಿಎಮ್ಸಿ ರಾಜ್ಯ ಮುಖಂಡ,ಹಾಗೂ ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ ನೇತೃತ್ವದಲ್ಲಿ. ಶಾಲಾ ಶಿಕ್ಷಕರು ಶ್ರೀವಾಲ್ಮೀಕಿ ಮಹರ್ಷಿ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು, ಶಿಕ್ಷಕರು ಶಾಲಾಭಿವೃದ್ಧಿ ಮೇಲುಸ್ಥುವಾರಿ ಸಮತಿ ಸದಸ್ಯರು ನಾಗರೀಕರು ಉಪಸ್ಥಿತರಿದ್ದರು….

ವರದಿ. ಬಸಣ್ಣಿ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
