;

ಸಿಡಿಲು ಬಡಿದು ಒಬ್ಬ ವ್ಯಕ್ತಿ, ಒಂದು ಏತ್ತು ಸಾವು!!!

ಸಿಡಿಲು ಬಡಿದು ಒಬ್ಬ ವ್ಯಕ್ತಿ, ಒಂದು ಏತ್ತು ಸಾವು!!!

ಕೊಟ್ಟೂರು ತಾಲೂಕಿನ ಹಲಬೂರು ಗ್ರಾಮದಲ್ಲಿ ಗುರುವಾರ ಸಂಜೆ ಸಿಡಿಲಿ ಬಡಿದು ಒಬ್ಬ ವ್ಯಕ್ತಿ ಮತ್ತು ಒಂದು ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.

ಕಳ್ಳಿಮನಿ ಕೊಟ್ರೇಶ (55) ಮೃತ ವ್ಯಕ್ತಿ. ಕೃಷಿ ಕೆಲಸಕ್ಕೆಂದು ಹೊಲಕ್ಕೆ ಎರಡು ಎತ್ತುಗಳೊಂದಿಗೆ ಹೋಗಿದ್ದು ಆ ಪೈಕಿ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಕಳ್ಳಿಮನಿ ಕೊಟ್ರೇಶ್ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸಂಜೆ 7 ರವರೆಗೂ ಹೊಲದಿಂದ ಬರದಾದ ಮೇಲೆ ಹುಡುಕಿಕೊಂಡು ಹೊಲಕ್ಕೆ ಬಂದು ನೋಡಿದಾಗ ಒಂದು ಎತ್ತು ಸಾವನ್ನಪ್ಪಿತ್ತು. ಪಕ್ಕದಲ್ಲಿ ಪ್ರಜ್ಞೆ ಹೀನವಾಗಿದ್ದ ಕೊಟ್ರೇಶನನ್ನೂ ಕೂಡಲೇ ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಕೋಗಳಿ ಹೋಬಳಿಯ ಕಂದಾಯ ನಿರೀಕ್ಷಕ ಡಿ. ಶಿವಕುಮಾರ್. ಗ್ರಾಮ ಲೆಕ್ಕಾಧಿಕಾರಿ ಸುಧಾ ಜೈನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ…

ವರದಿ.ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;