;

ಜೈ ಕರುನಾಡು ರಕ್ಷಣಾ ಸೇನೆಯವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…!!!

ದಿನಾಂಕ 08.11.2021 ಜೈ ಕರುನಾಡು ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀಯುತ ಮೂರ್ತಿ ಎಂಕೆ ರವರ ನೇತೃತ್ವದಲ್ಲಿ ಮತ್ತು ಅವರ ಸಂಘದ ಪದಾಧಿಕಾರಿಗಳೊಂದಿಗೆ,ಈ ದಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮತ್ತು ಜೈ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷರಾದ ಮತ್ತು ಎಚ್ಚರಿಕೆ ಕನ್ನಡ ನ್ಯೂಸ್ ಜಿಲ್ಲಾ ಜಿಲ್ಲಾ ವರದಿಗಾರರು ಆದಂತಹ ಮೂರ್ತಿ ಎಂಕೆ ರವರು,ಮಾತನಾಡಿ ಕನ್ನಡ ರಾಜ್ಯೋತ್ಸವ ದಿನವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು 365 ದಿನ ನಮ್ಮಲ್ಲಿ ಇರಬೇಕು ಮತ್ತು ನಾಡು ನುಡಿ ಜಲಕ್ಕಾಗಿ ನಾವು ಎಂದಿಗೂ ನಾವು ಸದಾ ಸಿದ್ಧರಿರುತ್ತೇವೆ.ನಮ್ಮ ಸಂಘಟನೆಯನ್ನು ಇನ್ನೂ ಹೆಚ್ಚಿನ ಮಟ್ಟಕ್ಕೆ ಬೆಳೆಸುತ್ತೇವೆ ಅನ್ಯಾಯದ ವಿರುದ್ಧ ಹೋರಾಟವನ್ನು ಮಾಡಲು ನಮ್ಮ ಸಂಘಟನೆ ನಿಮ್ಮ ಜೊತೆಗಿರುತ್ತದೆ ಎಂಬ ಮಾತುಗಳನ್ನು ನುಡಿದರು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ವಿನಯಕುಮಾರ್ ಲೋಕೇಶ್ ಗಿರೀಶ್ ರಾಘವೇಂದ್ರ ಪುರುಷೋತ್ತಮ ವಸಿಂ ಖಾನ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು…

ವರದಿ. ಎಂ. ಕೆ. ಮೂರ್ತಿ. ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;