ಭ್ರಷ್ಟ ಪೊಲೀಸ್ ಅಧಿಕಾರಿಗಳ ಮೇಲೆ ಎಸಿಬಿ ದಾಳಿ.
ವಿಜಯನಗರ ಜಿಲ್ಲೆ ಕೂಟ್ಟೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ದಾಳಿ.
2.50 ಲಕ್ಷ ಲಂಚ ಪಡೆಯುವ ವೇಳೆ ಎಸಿಬಿ ಟ್ರ್ಯಾಪ್.
ಸಿಪಿಐ ಟಿಎಸ್ ಮುರುಗೇಶ್ ,ಪಿಎಸ್‌ಐ ನಾಗಪ್ಪ ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಗಳು.
ಟ್ಯಾಕ್ಟರ್ ಬಿಡುವ ವಿಚಾರವಾಗಿ ಲಂಚ ಪಡೆಯುತ್ತಿದ್ದ ಪೊಲೀಸರು.
ಬಿ.ವೆಂಕಟೇಶ್ ದೂರು ನೀಡಿದ ಹಿನ್ನಲೆ ಬಳ್ಳಾರಿ ಎಸಿಬಿ ತಂಡದಿಂದ ದಾಳಿ.

ಪೊಲೀಸ್ ಠಾಣೆಯಲ್ಲಿ ಶೋಧ ಕಾರ್ಯ ನಡೆಸುತ್ತಿರೋ ಎಸಿಬಿ ಅಧಿಕಾರಿಗಳು.ನಂತರ ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲು ಮುಂದಾದ,ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳು.ಪೊಲೀಸ್ ಠಾಣೆಯ PSI, ಹಾಗೂ ASI, ಹಾಗೂ CPI ಮತ್ತು ಮೂವರು ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾದ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳು .

ವರದಿ. ಎಚ್ಚರಿಕೆ ಕನ್ನಡ ನ್ಯೂಸ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
