;

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದ 98 ವರ್ಷದ ಹಿರಿಯ ಸದಸ್ಯೆ ಚನ್ನಬಸವ್ವ…!!!

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದ 98 ವರ್ಷದ ಹಿರಿಯ ಸದಸ್ಯೆ ಚನ್ನಬಸವ್ವ

ಹರಪನಹಳ್ಳಿ:ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಇಂದು 98 ವರ್ಷದ ಹಿರಿಯ ಸದಸ್ಯೆ ಕಿತ್ತೂರು ಚನ್ನಬಸವ್ವ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವ ಮೂಲಕ ಹರಪನಹಳ್ಳಿ ತಾಲೂಕಿನ ಅತಿ ಹಿರಿಯ ಕಾಂಗ್ರೆಸ್ ಸದಸ್ಯೆ ಎಂಬ ಗೌರವಕ್ಕೆ ಪಾತ್ರರಾಗಿರುತ್ತಾರೆ.

ಅವರು ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನದಡಿ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನೋಂದಣಿ ಕಾರ್ಯಕ್ರಮದಲ್ಲಿ ಪಕ್ಷದ ಪಾಥಮಿಕ ಸದಸ್ಯತ್ವವನ್ನು ಪಡೆದು ಕೊಂಡರು.

ಸತತವಾಗಿ ಸುಮಾರು ಹದಿನೈದು ದಿನಗಳ ಕಾಲ ನಡೆಯುತ್ತಿರುವ ಅಭಿಮಾನದ ಎರಡನೇ ಹಂತದ ಪಕ್ಷದ ಸದಸ್ಯತ್ವದ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ನಾನು ಈಗ್ಗೆ 15 ದಿನಗಳಿಂದ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕಾಗಿ ಹಳ್ಳಿ-ಹಳ್ಳಿಗಳ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುತ್ತಿದ್ದೇನೆ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ, ಸ್ವಯಂ ಪ್ರೇರಿತರಾಗಿ ಜನ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ರಾಜ್ಯ ಮತ್ತು ದೇಶಕ್ಕೆ ಅನಿವಾರ್ಯ ಎಂಬ ಸಂದೇಶ ಇದರಿಂದ ರವಾನೆಯಾಗಿದ್ದು, ಮುಂದಿನ ದಿನಗಳಲ್ಲ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;