;

ಮೊಳಕಾಲ್ಮುರು: ಕುಡಿಯುವ ನೀರು ಮತ್ತು ನೈರ್ಮಲ್ಯ ಅಭಿಯಂತರನ್ನು ಶೀಘ್ರವಾಗಿ ನೇಮಕ ಮಾಡಿ…!!!

ಮೊಳಕಾಲ್ಮುರು: ಕುಡಿಯುವ ನೀರು ಮತ್ತು ನೈರ್ಮಲ್ಯ ಅಭಿಯಂತರನ್ನು ಶೀಘ್ರವಾಗಿ ನೇಮಕ ಮಾಡಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಮನವಿಯನ್ನು ನೀಡಿ ಮಾತನಾಡಿದರು ಬೇಸಿಗೆಕಾಲ ಹತ್ತಿರ ಬರುವುದರಿಂದ ಮತ್ತು ಇಲಾಖೆಯ ಸಂಬಂಧಪಟ್ಟ ಕೆಲಸಗಳ ಕುಂಠಿತವಾಗಿವೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಆದ್ದರಿಂದ ಅಭಿಯಂತರನ್ನು ಶೀಘ್ರವಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದರು.
ಮೊಳಕಾಲ್ಮೂರು ತಾಲೂಕು ಸಹಾಯಕ ಕಾರ್ಯಪಾಲಕ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರು ನಿವೃತ್ತಿಹೊಂದಿ ಸುಮಾರು ತಿಂಗಳಾಗಿದೆ ಈ ಹುದ್ದೆಗೆ ಬೇರೆಯವರನ್ನು ನಿಯೋಜನೆ ಳ ಮಾಡಬೇಕು ಎಂದು ಕೋನಸಾಗರ ಗ್ರಾಪಂ ಉಪಾಧ್ಯಕ್ಷ ಪಾಲಯ್ಯ ತಿಳಿಸಿದರು. ಈ ಸಂದರ್ಭದಲ್ಲಿ ಓಬಣ್ಣ, ವಕೀಲರು ಶಿವಪುತ್ರಪ್ಪ, ರುದ್ರಮುನಿ, ನಾಗೇಂದ್ರ, ರವಿ, ಬೋಪಣ್ಣ ಮುಂತಾದವರು ಇದ್ದರು…..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;