;

ಪೂಜಾರಹಳ್ಳಿಯಲ್ಲಿ ಕೃಷಿ ಪತ್ತಿನ ವಾರ್ಷಿಕ ಮಹಾಸಭೆ…!!!

ಪೂಜಾರಹಳ್ಳಿಯಲ್ಲಿ ಕೃಷಿ ಪತ್ತಿನ ವಾರ್ಷಿಕ ಮಹಾಸಭೆ.

ತಾಲೂಕಿನ ಹೊಸಳ್ಳಿ ಹೋಬಳಿಯ ಪೂಜಾರಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 3 ವಾರ್ಷಿಕ ಮಹಾಸಭೆ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಗಂಗಾಧರಪ್ಪ ಇವರ ನೇತೃತ್ವದಲ್ಲಿ ನಡೆಯಿತು, ಈ ಸಭೆಯಲ್ಲಿ ರೈತರ ಹಳೆಸಾಲ ಮತ್ತು ಹೊಸದಾಗಿ ಸಾಲ ಕೊಡುವ ಬಗ್ಗೆ ,ಸ್ವಸಹಾಯ ಸಂಘಗಳ ಸಾಲಗಳ ಬಗ್ಗೆ, ಅಭಿವೃದ್ಧಿ ಸಾಲಗಳ ಬಗ್ಗೆ, ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಪೂಜಾರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಿಲ್ಪಾ ಬಸಪ್ಪ ಮತ್ತು ಸದಸ್ಯರು,ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ ಮತ್ತು ಸಂಘದ ನಿರ್ದೇಶಕರು, ಮುಖ್ಯಕಾರ್ಯನಿರ್ವಾಹಕ ರಾದ ಓಬಣ್ಣ, ರೈತರು ಊರಿನ ಗ್ರಾಮಸ್ಥರು ಈ ಸಭೆಯಲ್ಲಿ ಭಾಗವಹಿಸಿದ್ದರು…

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;