;

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್‌ ಅವರು ಇಂದು ಬೆಂಗಳೂರಿನ ಶ್ವಾಸಯೋಗ ಪೀಠಕ್ಕೆ ಭೇಟಿ…!!!

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್‌ ಅವರು ಇಂದು ಬೆಂಗಳೂರಿನ ಶ್ವಾಸಯೋಗ ಪೀಠಕ್ಕೆ ಭೇಟಿ ನೀಡಿ ಜನವರಿ 09, 2022 ರಿಂದ ಅವರ ನೇತೃತ್ವದಲ್ಲಿ ಪ್ರಾರಂಭವಾಗಲಿರುವ ʼಮೇಕೇದಾಟು – ನಮ್ಮ ನೀರು – ನಮ್ಮ ಹಕ್ಕು” ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು. ಕಾವೇರಿ ನದಿ ಪಾತ್ರದಲ್ಲಿ ಹರಿಯುವ ನೀರು ಅನುಪಯುಕ್ತವಾಗಿ ಸಮುದ್ರ ಸೇರುತ್ತಿದೆ. ಸುಮಾರು 66 ಟಿಎಂಸಿ ನೀರಿನ ಸದ್ಬಳಕೆಯಿಂದ 400 ಮೆಗಾವ್ಯಾಟ್‌ ನಷ್ಟು ವಿದ್ಯುತ್‌ ಉತ್ಪಾದನೆ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಬಹುದಾಗಿದೆ ಎಂಬುದರ ಬಗ್ಗೆ ಡಿ.ಕೆ ಶಿವಕುಮಾರ್‌ ಅವರು ಮಾಹಿತಿ ನೀಡಿದರು.

ಶ್ರೀ ಡಿ.ಕೆ ಶಿವಕುಮಾರ್‌ ಅವರು ಕೈಗೊಂಡಿರುವ ಈ ಯಾತ್ರೆಗೆ ಶುಭವನ್ನು ಹಾರೈಸಲಾಯಿತು…

ವರದಿ.ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;