ಉಡುಪಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮ- ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಆಹ್ವಾನಿಸಿದ ಸಚಿವರುಗಳು
ಬೆಂಗಳೂರು, ಉಡುಪಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಪತ್ರಿಕೆ ನೀಡುವ ಮೂಲಕ ಇಂದು ಆಮಂತ್ರಿಸಲಾಯಿತು. ಇನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ,ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ರಘುಪತಿ ಭಟ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು…

ವರದಿ. ಸುರೇಶ್. ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
