;

ಕೊಪ್ಪಳ ತಾ.ಪಂ ಇಒ ಅವರಿಂದ ಬೂದಿಹಾಳ ಗ್ರಾಮಕ್ಕೆ ಭೇಟಿ, ಕಾಮಗಾರಿ ಪರಿಶೀಲನೆ…!!!

ಕೊಪ್ಪಳ ತಾ.ಪಂ ಇಒ ಅವರಿಂದ ಬೂದಿಹಾಳ ಗ್ರಾಮಕ್ಕೆ ಭೇಟಿ, ಕಾಮಗಾರಿ ಪರಿಶೀಲನೆ
ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಮಲ್ಲಿರ್ಕಾಜುನ ಅವರು ಮಂಗಳವಾರದoದು ಹಿರೇಸಿಂಧೊಗಿ ಗ್ರಾಮ ಪಂಚಾಯತಿಯ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಕೊಠಡಿ, ಆವರಣದ ಸ್ವಚ್ಛತೆ ಪರಿಶೀಲಿಸಿ, ಶಿಸ್ತು ಹಾಗೂ ಕೋವಿಡ್-19 ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರ ಬೂದಿಹಾಳ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಗೊಂಡ ಬೌಲ್ಡರ್ ಚೆಕ್ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಹಿರೇಸಿಂಧೋಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಹೇಶ್ವರಯ್ಯ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ ಬಲಕುಂದಿ, ತಾಂತ್ರಿಕ ಸಹಾಯಕ ಮಹಾಂತೇಶ್ ನರೇಗಲ್, ಬೇರ್‌ಫೂಟ್ ಟೆಕ್ನಿಷಿಯನ್ ಮಾಳಪ್ಪ ದೇವರಮನಿ ಹಾಜರಿದ್ದರು…

ವರದಿ. ಮಸ್ತಾನ್ ಕಂಪ್ಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;