ಇವತ್ತು ದಿನಾಂಕ 23/1/2022 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ ಚಂದ್ರಕಾಂತ ಎಸ್ ಕಾದ್ರೋಳ್ಳಿ ಬಣ ಸಂಘಟನೆಯ ವತಿಯಿಂದ ಸಾಮೂಹಿಕ ವಿವಾಹ ಮದುವೆಯ ಕಾರ್ಯಕ್ರಮ ನಡೆಯಿತು.

ಸಂಸ್ಥಾಪಕ/ರಾಜ್ಯಾದ್ಯಕ್ಷರು ಚಂದ್ರಕಾಂತ ಎಸ್ ಕಾದ್ರೋಳ್ಳಿ ರವರ ನೇತ್ರತ್ವದಲ್ಲಿ ಸಾಮೂಹಿಕ ವಿವಾಹ ನಡೆಯಿತು ಎಲ್ಲಾ ರಾಜ್ಯ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ತಾಲುಕಾ ಸಮಿತಿ ಅದ್ಯಕ್ಷರು ಹಾಗೂ ಪದಾಧಿಕಾರಿಗಳ ಸಹಕಾರದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಅತಿ ಅದ್ದೂರಿಯಾಗಿ ನಡೆಸಲಾಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ತನು ಮನ ಧನ ಸಹಾಕಾರ ನೀಡಿದ ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳು
ಸಾಮೂಹಿಕ ವಿವಾಹದಲ್ಲಿ ಅತಿ ಕಡುಬಡವರ ವರ ಮತ್ತು ವದುವಿನ ಮಾದುವೆಗೆ ಕಾರ್ಯಕ್ರಮಕ್ಕೆ ಸಹಾಯ ಸಹಕಾರ ನೀಡಿದ ದಾನಿಗಳ ಪಾದಗಳಿಗೆ ಕೋಟಿ ಕೋಟಿ ನಮನಗಳು
ಇಂತಿ ನಿಮ್ಮ ಮನೆ ಮಗ
ಚಂದ್ರಕಾಂತ ಎಸ್ ಕಾದ್ರೋಳ್ಳಿ ಸಂಸ್ಥಾಪಕ ರಾಜ್ಯಾದ್ಯಕ್ಷರು DSS.

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
