;

ಹುಬ್ಬಳ್ಳಿ–ಧಾರವಾಡ ಪಾಲಿಕೆ ಮೇಯರ್‌ ಸ್ಥಾನಕ್ಕೆ ಲಾಭಿ ಜೋರು…!!!

 

ಹುಬ್ಬಳ್ಳಿ–ಧಾರವಾಡ ಪಾಲಿಕೆ ಮೇಯರ್‌ ಸ್ಥಾನಕ್ಕೆ ಲಾಭಿ ಜೋರು.

ರಾಜ್ಯದಲ್ಲಯೇ ಎರಡನೇ ದೊಡ್ಡದಾದ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರ

ಪಾಲಿಕೆಯ ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು.

ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.

ಮೇಯರ್‌, ಉಪಮೇಯರ್‌ ಅಭ್ಯರ್ಥಿಗಳ ಅಂತಿಮಗೊಳಿಸಬೇಕಾಗಿದೆ.

ವಿಧಾನಸಭೆ ಚುನಾವಣೆಗೆ 14 ತಿಂಗಳಷ್ಟೇ ಬಾಕಿ

ಮೂರು ವರ್ಷಗಳಿಂದ ಪಾಲಿಕೆಯಲ್ಲಿ ಅಧಿಕಾರಿಗಳೇ ಆಡಳಿತ ನಡೆಸಿದ್ದಾರೆ

. ಅವಳಿ ನಗರಗಳಿಗೆ ಹೊಸ ಇಮೇಜ್‌ ನೀಡುವ ಅಭ್ಯರ್ಥಿಯ ಆಯ್ಕೆ ಮಾಡಬೇಕಾದ ಹೊಣೆ ನಾಯಕರ ಮೇಲಿದೆ…

ವರದಿ. ಬಸವರಾಜ್. ಎಚ್, ಧಾರವಾಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;