;

ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣರಾರ್ಥ ವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೌನಚಾರಣೆ…!!!

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ : ಜಿಲ್ಲಾಡಳಿತದಿಂದ ಮೌನಾಚರಣೆ
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಇಂದು (ಜ.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೌನಾಚರಣೆಯನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಪ್ರಬೇಷನರಿ ಐಎಎಸ್‌ ಅಧಿಕಾರಿ ಹೇಮಂತ್ ಕುಮಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ ವಸ್ತ್ರದ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು……….

ವರದಿ. ಶರಣು ಗೌಡ, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;