;

ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಿ. ಓಬಣ್ಣ ಆಯ್ಕೆ.!

ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಿ. ಓಬಣ್ಣ ಆಯ್ಕೆ.!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ (ರಿ) ದ ವತಿಯಿಂದ ಶಾಸಕರ ಭವನದ ಮೂರನೇ ಮಹಡಿಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಡಿ.ಸಿ. ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಗಾಯತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಿ. ಓಬಣ್ಣ ಅವರನ್ನು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು….

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;