;

ರಾಜ್ಯ ಮಹಿಳಾ ನಿಲಯಕ್ಕೆ ಆರ್.ಪ್ರಮೀಳಾ ನಾಯ್ಡು ಭೇಟಿ…!!!

ರಾಜ್ಯ ಮಹಿಳಾ ನಿಲಯಕ್ಕೆ ಆರ್.ಪ್ರಮೀಳಾ ನಾಯ್ಡು ಭೇಟಿ

ಕಲಬುರಗಿ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಅವರು ಶುಕ್ರವಾರ ನಗರದ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿ ನೀಡಿ ನಿವಾಸಿಗಳ ಅಹವಾಲು ಆಲಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್ ಯು., ಜಿಲ್ಲಾ ಮಹಿಳಾ ಕಲ್ಯಾಣಾಧಿಕಾರಿ ಶಿವಶರಣಪ್ಪ, ನಿಲಯದ ಅಧೀಕ್ಷಕಿ ಅಂಬಿಕಾ, ಜಿಲ್ಲಾ ಮಕ್ಕಳ ರಕ್ಷಾ ಘಟಕದ ಭರತೇಶ ಶೀಲವಂತ ಇದ್ದರು…

ವರದಿ. ಬಸವರಾಜ್ ಹಿರೇಮಠ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;