;

ಕಾಲೇಜುಗಳಿಗೆ ಮೂರು ದಿನಗಳ ರಜೆ!! ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ…!!!

ಕಾಲೇಜುಗಳಿಗೆ ಮೂರು ದಿನಗಳ ರಜೆ!! ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ

ರಾಜ್ಯದ ಕಾಲೇಜುಗಳಲ್ಲಿ ಅಲ್ಲಲ್ಲಿ ಬಿಗುವಿನ ವಾತಾವರಣ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪೆಬ್ರವರಿ 2022 ರ ದಿನಾಂಕ 08.09.ಮತ್ತು 10 ರ ವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು,ಕಾಲೇಜು ಶಿಕ್ಷಣ, ಅನುದಾನಿತ,ಅನುದಾನರಹಿತ ಪದವಿ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪದವಿ ಮತ್ತು ಡಿಪ್ಲೊಮಾ ಕಲೇಜು ವಿಧ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ‌. ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆಯ
ಶೀತಲ್ ಎಂ ಹಿರೇಮಠರವರು ಸುತ್ತೊಲೆ ಹೊರಡಿಸಿದ್ದಾರೆ.‌
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು,ಆಡಳಿತ ಮಂಡಳಿ, ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸಾಮಾಜಿಕ ಜಾಲತಾಣದ ಮೂಲಕ ಮನವಿಸಲ್ಲಿಸಿದ್ದಾರೆ…

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;