ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ…!!!

ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ
ದಾವಣಗೆರೆ :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿಯನ್ನು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮಾಯಕೊಂಡ ಶಾಸಕರಾದ ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಮಹಾನಗರಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಸವಿತಾ ಸಮಾಜದ ಅಧ್ಯಕ್ಷ ಬಾಲರಾಜ್, ಮುಖಂಡರಾದ ರಂಗಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ. ರಾಜು. ಎಂ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend