ಗೌರವಾನ್ವಿತ ಪ್ರಾಚಾರ್ಯರಿಗೆ ಬೀಳ್ಕೊಡುಗೆ ಸಮಾರಂಭ…!!!

ಗೌರವಾನ್ವಿತ ಪ್ರಾಚಾರ್ಯರಿಗೆ ಬೀಳ್ಕೊಡುಗೆ ಸಮಾರಂಭ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕೊಪ್ಪಳದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದಂತಹ ಪರಶುರಾಮ್, ಎನ್ ಉಂಕಿ ರವರು ಕೋಲಾರ ಜಿಲ್ಲೆಯ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ನಿಮಿತ್ತ ಇವರಿಗೆ  ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಇವರು ಪ್ರಾಚಾರ್ಯ ವೃತ್ತಿಯಲ್ಲಿ ಹಲವಾರು ರೀತಿಯ ಕಾರ್ಯ ವೈಶಿಷ್ಟ್ಯಗಳನ್ನು ಹೊಂದಿ ರೂಢಿಗತ ಮಾಡಿಸಿ ಇವರು ವರ್ಗಾವಣೆಗೊಂಡ ನಿಮಿತ್ತ ಇವರನ್ನು ಕಾಲೇಜಿನ ಪರವಾಗಿ ಎಲ್ಲಾ ಸಿಬ್ಬಂದಿ ವರ್ಗದ ಪರವಾಗಿ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ನಡೆಸಿಕೊಡಲಾಯಿತು. ಇವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಲಾಯಿತು,ಈ ಸಮಾರಂಭದಲ್ಲಿ ಕಾಲೇಜಿನ ಪ್ರಭಾರಿ  ಪ್ರಾಚಾರ್ಯರಾದ ಎಚ್ ಎಸ್ ಬಾರಕೇರ ಉಪನ್ಯಾಸಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಪತ್ರೆಪ್ಪ ಛತ್ತರ ಕಿ ಮತ್ತು ಕರ್ನಾಟಕ ಸರಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ  ಶ್ರೀಯುತ ಎಸ್ ವಿ ಮೇಳಿ ಸರ್ವ ಸಿಬ್ಬಂದಿ ವರ್ಗದವರು ಹಾಜರಿದ್ದರು..

 

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend