1995 ರ ನಂತರದ ಖಾಸಗಿ ಕನ್ನಡ ಮಾದ್ಯಮ ಶಾಲೆಗಳನ್ನು ಸರ್ಕಾರದ ಅನುದಾನಕ್ಕೋಳ ಪಡೆಸುಬೇಕೆಂದು ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ನಡೆದ ಸತ್ಯಗ್ರಹಕ್ಕೆ ಮಹಾಲಿಂಗಪುರ ಪಟ್ಟಣದ ಮಕ್ಕಳ ಪಾಲಕರ ಬೆಂಬಲಿಸಿ ಮುಖ್ಯ ಮಂತ್ರಿಗಳಿಗೆ ಮನವಿ.
ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಕಳೆದ ಒಂದು ವಾರದಿಂದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳ ಮಾಲೀಕರು ಮತ್ತು ಶಿಕ್ಷಕರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ ಕಾರಣ 1995 ರ ನಂತರದ ಶಾಲೆಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಿ ಶಿಕ್ಷಕರ ಜೀವನ ಮತ್ತು ಮಕ್ಕಳಿಗೆ ಇನ್ನೂ ಹೆಚ್ಚಿನ ರೀತಿಯ ಶಿಕ್ಷಣದಲ್ಲಿ ಸಿಗುವ ವಿಧ್ಯಾರ್ಥಿವೇತನ ಹಾಗೂ ಇನ್ನಿತರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ವಾರದಿಂದ ಧರಣಿ ನಡೆಸುತ್ತಿರುವ ಶಿಕ್ಷಕರು ಮತ್ತು ಮಾಲೀಕರು ಅದರಂತೆ ಈ ಧರಣಿ ಸತ್ಯಾಗ್ರಹಕ್ಕೆ ಮಹಾಲಿಂಗಪುರ ಪಟ್ಟಣದ ಐದು ಶಾಲೆಗಳಲ್ಲಿನ ವಿಧ್ಯಾರ್ಥಿಗಳ ಪಾಲಕರು ಸಹ ಇವರಿಗೆ ಬೆಂಬಲಕ್ಕೆ ನಿಂತು ಇಂದು ಕಾಲ್ನಡಿಗೆಯ ಮೂಲಕ ಪುರಸಭೆಗೆ ತೆರಳಿ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪುರಸಭೆಯ ಮಖ್ಯಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು..

ವರದಿ.ಬಸವರಾಜ ನಂದೆಪ್ಪನವರ
ಮಹಾಲಿಂಗಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
