ಅಕ್ರಮ ಮದ್ಯ ಮಾರಾಟ ಆರೋಪಿ ಪೊಲೀಸರ ವಶಕ್ಕೆ…!!!

ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲ್ಲೂಕು. ಕಾನಹೊಸಹಳ್ಳಿ.
ಅಕ್ರಮ ಮದ್ಯ ಮಾರಾಟ ಆರೋಪಿ ಪೊಲೀಸರ ವಶಕ್ಕೆ..
ಕಾನಹೊಸಹಳ್ಳಿ ಗ್ರಾಮದ ಹೊರವಲಯದಲ್ಲಿ, ರಾಜಸ್ಥಾನ ಡಾಬಾ ( ಹೋಟೆಲ್ )ದ ಹತ್ತಿರ ಅಕ್ರಮ ಮದ್ಯ ಮಾರಾಟ ಮಾಡುವುದು ತಿಳಿದು ಬಂದು, ಖಚಿತ ಮಾಹಿತಿ ಮೇರೆಗೆ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಪಿಎಸ್ಐ ತಿಮ್ಮಣ್ಣ ಚಾಮನೂರು ಹಾಗೂ ಸಿಬ್ಬಂದಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಹಾಂತೇಶ ಎಂಬಾತನನ್ನು, ವಶಕ್ಕೆ ಪಡೆದು ಆರೋಪಿಯಿಂದ ನಾಲ್ಕೂವರೆ ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಎಂದು ತಿಳಿದುಬಂದಿದೆ..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend