ನಾಯಕನಹಟ್ಟಿ ಪಟ್ಟಣದ ಆರಾಧ್ಯ ದೈವ ತಿಪ್ಪೇರುದ್ರಸ್ವಾಮಿ ದೇವರ ಜಾತ್ರಾ ಮಹೋತ್ಸವ ಇದೇ ತಿಂಗಳು 20ನೇ ತಾರೀಕು…!!!

ಇಂದು ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣದ ಆರಾಧ್ಯ ದೈವ ತಿಪ್ಪೇರುದ್ರಸ್ವಾಮಿ ದೇವರ ಜಾತ್ರಾ ಮಹೋತ್ಸವ ಇದೇ ತಿಂಗಳು 20ನೇ ತಾರೀಕು ನಡೆಯುವುದು. ಎಂದು ತಿಳಿಸಿದರು

ಈ ಜಾತ್ರೆ ಪೂರ್ವಭಾವಿ ಸಭೆಯನ್ನು ಸಾರಿಗೆ ಸಚಿವರಾದ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು..

ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಕವಿತಾ ಮನ್ನಿಕೆರಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ನಂದಿನಿ ದೇವಿ.
ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್. ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ನಾಯಕನ ಹಟ್ಟಿಯ ಪಟ್ಟಣದ ಎಲ್ಲ ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಚಕ್ರಿ ಬಸವರಾಜ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend