;

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ…!!!

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಶ್ರೀಮತಿ ಕಲಾ ನಾಗರಾಜ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮೀಪತಿ, ಜಿಲ್ಲಾ ಕಾರ್ಯದರ್ಶಿ ಆರ್ ಎನ್ ಅಶೋಕ್, ಜಿಲ್ಲಾ ಸಹ ವಕ್ತಾರ ರಾಮಣ್ಣ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಲೀಲಾವತಿ ಶ್ರೀನಿವಾಸ್, ಗ್ರಾಮಾಂತರ ಮಂಡಲ ಅಧ್ಯಕ್ಷರು ಕೆ ಎಸ್ ಕೃಷ್ಣಾ ರೆಡ್ಡಿ, ಹಿರಿಯ ಮುಖಂಡರು ಶ್ರೀ ಚಂದ್ರಣ್ಣ, ಶ್ರೀ ಬೈರೇಗೌಡರು, ಶ್ರೀನಿವಾಸ್ ಗೌಡ, ಮೊಬೈಲ್ ಬಾಬು, ನಗರ ಉಪಾಧ್ಯಕ್ಷ ಆನಂದ್ ಅನು, ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಕೋಷ್ಠ ಸಂಚಾಲಕರು ಹಾಗೂ ಸಹ ಸಂಚಾಲಕರು, ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು…

ವರದಿ. ಎಂ. ಕೆ. ಮೂರ್ತಿ, ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;