;

ಸಾಮರ್ಥ್ಯ ಅಭಿವೃದ್ಧಿ ತರಬೇತಿ ಸಮಯದಲ್ಲಿ ಸರಳವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…!!!

ದಿನಾಂಕ 09-03-2022 ರಂದು ಹೊನ್ನಾಳಿ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ವತಿಯಿಂದ ನಡೆದಂತಹ ಗ್ರಾಮ ಪಂಚಾಯಿತಿ ಮಹಿಳಾ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಸಮಯದಲ್ಲಿ ಸರಳವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಹನುಮಂತಪ್ಪ ಮತ್ತು ವಿಕೇಂದ್ರೀಕೃತ ತರಬೇತಿ ಸಂಯೋಜಕರು ಆದಾ ಉಮಾಓಂಕರ್ ಮತ್ತು ಹೇಮಾಲತ ಹಾಗೂ ಹೊನ್ನಾಳಿ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷರು ರೇಖಾ ಲೋಕೇಶ್ ಮತ್ತು ತಾಲೂಕಿನ ಎಲ್ಲ ಮಹಿಳಾ ಅಧ್ಯಕ್ಷರು ಮತ್ತು ಉಪಧ್ಯಕ್ಷರು ಉಪಸ್ಥಿತರಿದ್ದರು..

ವರದಿ.ರೇಖಾ, ಆರ್, ಲಿಂಗಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;